ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ | ವಾಹನ ಸಂಚಾರ ಸಂಪೂರ್ಣ ಬಂದ್

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೊಮ್ಮೆ ಭಾರೀ ಭೂಕುಸಿತ ಉಂಟಾಗಿದೆ.

ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ.

ಭೂಕುಸಿತದ ಹಿನ್ನಲೆಯಲ್ಲಿ ಮಂಗಳೂರು – ಬೆಂಗಳೂರು ಸಂಚಾರ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ – ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ – ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top