ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ | ತಪ್ಪಿದ ಅನಾಹುತ

ಸುಳ್ಯ : ಸುಳ್ಯ ಸಮೀಪ ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯನಡೆಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top