ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಸಹಿತ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್  ಹಾಗೂ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರವರೆಗೂ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿತು.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಮತ್ತು ತುಮಕೂರು ಜೈಲಿನ 24 ಜೈಲು ಸಿಬ್ಬಂದಿಯೂ ಹಾಜರಿದ್ದರು.





































 
 

ನ್ಯಾಯಮೂರ್ತಿ ವಿಶ್ವನಾಥ ಸಿ. ಗೌಡರ್ ಅವರ ನೇತೃತ್ವದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ 14 ರವರೆಗೆ ವಿಸ್ತರಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top