ಭಾರೀ ಮಳೆಯ ಹಿನ್ನಲೆ ದ.ಕ ಜಿಲ್ಲಾದ್ಯಂತ ಆ. 2 ರಂದು ಶಾಲಾ- ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top