ಬೆಳ್ಳಿಪ್ಪಾಡಿ ಧರೆ ಕುಸಿದ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಬೆಳ್ಳಿಪ್ಪಾಡಿ ಅಂದ್ರಿಗೇರಿಯಲ್ಲಿ ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾಗಿದ್ದು,ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು.

ಮನೆಯವರು ಹಾಗೂ ಸ್ಥಳೀಯರ ಜೊತೆ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

ಧರೆ ಕುಸಿದು ಮೂರು ಮನೆಗಳಿಗೆ ಅಪಾರ ಪ್ರಮಾಣದ ಹಾನಿಯುಂಟಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top