ಕುಮಾರಧಾರ ನದಿ ಸಮೀಪ  ಶವ ಪತ್ತೆ

ಕಡಬ: ಕುಮಾರಧಾರ ನದಿ ಸಮೀಪದ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವುದು ವರದಿಯಾಗಿದೆ.

ಐತ್ತೂರು ಗ್ರಾ.ಪಂ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿಯ ರಮೇಶ ఎంబ ವ್ಯಕ್ತಿ ಎಂದು ಹೇಳಲಾಗುತ್ತಿದೆ.

ಕೆ.ಎಫ್,ಡಿ ಸಿ ಯ ಅರ್ಬಿತೋಡು ಬಳಿ ನದಿಯಲ್ಲಿ ಬರುವ ತೆಂಗಿನ ಕಾಯಿ ತೆಗೆಯುವ ಸಲುವಾಗಿ ನದಿ ಪಕ್ಕ ಇಳಿದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಪೊಲೀಸರ ಪರಿಶೀಲನೆ ಬಳಿಕ ತಿಳಿದು ಬರಲಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top