ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟ

ಪುತ್ತೂರು: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ.

ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನದಿಂದ ಎಸ್‍.ಸಿ. ಮಹಿಳೆ ಹಾಗೂ ಉಪಾಧ್ಯಕ್ಷತೆಗೆ ಜನರಲ್ ಪುರುಷ ಅಭ್ಯರ್ಥಿ ಸ್ಪರ್ಧಿಸಬಹುದು.

ರಾಜ್ಯಾದ್ಯಂತ ಬಹುತೇಕ ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕಟಗೊಂಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top