ಕಾಣೆಯಾದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

ಕಾರ್ಕಳ : ವಾರದ ಹಿಂದೆ ಮಂಗಳೂರಿನ ಬಿಜೈಯ ತನ್ನ ಮನೆಯಿಂದ ನಾಪತ್ತೆಯಾಗಿದ್ದ 18ರ ಯುವತಿ, ಉಡುಪಿ ಜಿಲ್ಲೆಯ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆಯಾಗಿದ್ದಾಳೆ .

 ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬರ್ಕೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಯುವತಿಯನ್ನು ಪತ್ತೆ ಹಚ್ಚಿದ್ದಾರೆ.

ಜುಲೈ 30ರಂದು ಮಧ್ಯಾಹ್ನ ವಿದ್ಯಾರ್ಥಿನಿ ಕಲಿಸ್ತ ಫೆರಾವೋ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು . ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಯುವತಿ ಆಟೋರಿಕ್ಷಾದಲ್ಲಿ ತೆರಳಿರುವುದು ಬೆಳಕಿಗೆ ಬಂದಿತ್ತು. ಬಳಿಕ ತನಿಖೆಯನ್ನು ಇನ್ನಷು ಚುರುಕುಗೊಳಿಸಿದ ಬರ್ಕೆ ಪೊಲೀಸರು, ಕಾಣೆಯಾದ ಹುಡುಗಿ ವಿಪರೀತವಾಗಿ ಸಾಮಾಜಿಕ ಜಾಲತಾಣ ಬಳಸುತ್ತಿದ್ದ ಮಾಹಿತಿ ಪೊಲೀಸರಿಗೆ ದೊರೆತಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top