ವಿದ್ಯಾರ್ಥಿ ಭವಿಷ್ಯ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.


ಬೆಂಜನಪದವು ಕರಾವಳಿ ಸೈಟ್ ನಿವಾಸಿ, ಹತ್ತನೇ ತರಗತಿ ವಿದ್ಯಾರ್ಥಿ ಉದಯ ಆಚಾರ್ಯ ಅವರ ಪುತ್ರ, ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.


ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಭವಿಷ್ಯ ಬುಧವಾರ ರಾತ್ರಿ 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top