ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಕ್ಷೀರಾಭಿಷೇಕ, ತಂಬಿಲ ಸೇವೆ ನಡೆಯಿತು.

ದೇವಸ್ಥಾನದ ಆರ್ಚಕ ಈಶ್ವರಚಂದ್ರ ಭಟ್ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಯ ಮೊತ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top