ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ- ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತವಾಗಿದೆ.

ಕಲ್ಲು,ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಸಕಲೇಶಪುರ, ಯಡಕುಮೇರಿ, ಶಿರವಾಗಿಲು, ಆಲೂರು ಸೇರಿ 6 ಕಡೆಗಳಲ್ಲಿ  6 ರೈಲುಗಳು ನಿಂತಿವೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top