ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವಂತೆ ಹಿಂ.ಜಾ.ವೇ. ಆಗ್ರಹ

ಪುತ್ತೂರು : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ದ  ಘಟನೆ ಇಂದು ನಡೆದಿದೆ.

ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿದ್ದು, ಈ ಹಿಂದೆಯೂ ಆ ವ್ಯಕ್ತಿ ಅಂಗಡಿಗೆ ಬಂದ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಘಟನೆಯನ್ನು ಖಂಡಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.









https://screenapp.io/app/#/shared/8P4BcrrHNx























 
 

ಹಿಂದು ಜಾಗರಣ ವೇದಿಕೆಯ ಮುಖಂಡರು, ವಿಟ್ಲ ಠಾಣೆಗೆ ಭೇಟಿ ನೀಡಿದ್ದು, ಪೊಲೀಸರೊಂದಿಗೆ ಮಾತುಕತೆ ನಡೆಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top