ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ.

ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top