ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ  

ಪುತ್ತೂರು : ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top