ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆBy TEAM News Puttur / August 15, 2024 ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯು ಸಿಎಂಡಿ ಕೇಶವ ಪ್ರಸಾದ್ ಮುಳಿಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಂಡಿ ಕೃಷ್ಣ ನಾರಾಯಣ ಮುಳಿಯ, ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram