ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಬೊಳುವಾರಿನಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಶಿಕ್ಷಕಿ ಸತ್ಯಪೂರ್ಣ ನೆರವೇರಿಸಿದರು.

ಧ್ವಜಾರೋಹಣದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳ ಪೋಷಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top