ಕೇನ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ

 ಕೇನ್ಯ : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಕೇನ್ಯ ಶಾಲಾ ಬಾವಿಯಲ್ಲಿ ಪತ್ತೆಯಾಗಿದೆ.

ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂಬುವರು ಇಂದು ಬೆಳಿಗ್ಗೆ 3:30 ರ ವೇಳೆಗೆ ಮನೆಯಿಂದ ನಾಪತ್ತೆಯಾಗಿದ್ದಾರೆ.

ಮನೆಯವರು ಹುಡುಕಾಟ ನಡೆಸಿದಾಗ ಕೇನ್ಯ ಸ.ಕಿ.ಪ್ರಾ. ಶಾಲಾ ಬಾವಿ ಕಟ್ಟೆಯಲ್ಲಿ ಬಾಬು ಪೂಜಾರಿಯವರ ಲುಂಗಿ,ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top