ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ  ಹಾರಾಡಿ ಸಮೀಪ ಇಂದು ಸಂಜೆ ನಡೆದಿದೆ.

ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದುಕೊಂಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top