ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರಿಗಾಗಿ ಪ್ರಸ್ತುತಪಡಿಸಲಿದೆ ವಿಶೇಷ ಕೊಡುಗೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆಯುವ ಈ ವಿಶೇಷ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ ನೀಡಲಿದೆ.

ಶಿಕ್ಷಕರಿಗಾಗಿ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ 150 ವಿಶೇಷ ರಿಯಾಯಿತಿ, ಬೆಳ್ಳಿ ಎಂ.ಆರ್‍.ಪಿ. ಆಭರಣಗಳ ಮೇಲೆ 5% ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ರಿಯಾಯಿತಿ ನೀಡುವ ವ್ಯವಸ್ಥೆ ಮಾಡಿದೆ.

ಈ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ ಲಭ್ಯವಿದ್ದು, ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್ ನ್ನು ತರತಕ್ಕದ್ದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top