ಬಸ್-ಲಾರಿ ಡಿಕ್ಕಿBy TEAM News Puttur / August 22, 2024 ಪುತ್ತೂರು : ಸರಕಾರಿ ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಕಬಕ ಸಮೀಪ ನಡೆದಿದೆ. ಮಂಗಳೂರಿನಿಂದ ಪುತ್ತೂರು ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ವಾಹನಕ್ಕೆ ಅಲ್ಪ ಪ್ರಮಾಣದ ಹಾನಿಯಾಗಿದೆನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram