ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು:  2024 25 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ಪುತ್ತೂರು ಸ್ಥಳೀಯ ಸಂಸ್ಥೆಯ ನೇತೃತ್ವದಲ್ಲಿ ನಡೆದ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ವಿದ್ಯಾರ್ಥಿಗಳಾದ ವಂಶಿಕ್ ಕೆ., ಎ.ವಿ.ಧನ್ವಿಕ್ ಕುಮಾರ್, ಉದ್ಯಾನ್ ಎಂ., ಅಥರ್ವ ಎಸ್.ಆರ್., ಧನ್ವಿತ್ ಎಚ್. ಭಟ್, ಮತ್ತು ಬಿ. ಸಮರ್ಥ್ ಪ್ರತಿನಿಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top