ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಪುಟಾಣಿಗಳಿಗೆ ಕೃಷ್ಣ-ರಾಧೆಯರ ವೇಷ ಸ್ಪರ್ಧೆ ನಡೆದು ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂದಿರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top