ನಾಳೆ (ಆ.28) : ಬಿಜೆಪಿ ಯುವಮೋರ್ಚಾ, ನಗರ ಹಾಗೂ ಗ್ರಾಮಾಂತರ ಮಂಡಲದಿಂದ ಬೃಹತ್ ಪ್ರತಿಭಟನೆ

ಪುತ್ತೂರು: ಬಿಜೆಪಿ ಯುವಮೋರ್ಚಾ, ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ಆ.28 ಬುಧವಾರ ಸಂಜೆ 4.30 ಕ್ಕೆ ದರ್ಬೆ ವೃತ್ತದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಸರಕಾರ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಈ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top