ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ

ಪುತ್ತೂರು: ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ.

ನ್ಯಾಯಾಲಯವು ಯಾವುದೇ  ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನ ಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ  ನಿರ್ಬಂಧಕಾಜ್ಙೆ ನೀಡಿರುತ್ತದೆ.

ಈ ಕುರಿತು ಪ್ರಕಟಣೆಯನ್ನು ಅರುಣ್ ಕುಮಾರ್ ಪುತ್ತಿಲ ನೀಡಿರುತ್ತಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top