ಅನಾರೋಗ್ಯದಿಂದ ಬಳಲುತ್ತಿರುವ ಕಮಲ ಅವರಿಗೆ ವಾಟರ್ ಬೆಡ್ ಹಸ್ತಾಂತರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್  ವಿಟ್ಲ ಪೆರ್ನೆ ವಲಯದ ಕೆದಿಲ ‘ಎ’ ಕಾರ್ಯಕ್ಷೇತ್ರದ  ಕೆದಿಲ ಬಡೆಕ್ಕಿಲ ಕಮಲ ಅವರು    ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಜನಮಂಗಲ ಕಾರ್ಯಕ್ರಮದಡಿ ಮಂಜೂರಾದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಕಮಲ ಅವರ ಮನೆಗೆ ತೆರಳಿ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಶಾರದಾ, ಶೌರ್ಯ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top