ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಶೋಧ’ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್‍ ಫ್ಲವರ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top