ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಅಪಾರ ನಷ್ಟ

ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ.

ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾಗಿದೆ.

ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top