ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ !

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ.

ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top