ಮಂಗಳೂರು: ಭಾರತೀಯ ಜನತಾ ಪಾರ್ಟಿಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯರನ್ನು ನೇಮಕ ಮಾಡಲಾಗಿದೆ.
ಪುತ್ತೂರಿನ ಮೂವರು ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಜಯಶ್ರೀ ನಾಯಕ್, ಪ್ರೇಮಲತಾ ನಂದಿಲ ಹಾಗೂ ಮಲ್ಲಿಕಾ ಪ್ರಸಾದ್ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.
























