ಡೆಂಗ್ಯೂ ಶಂಕಿತ ಜ್ವರದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಯುವತಿಯೊಬ್ಬರು ಬಳತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು (27) ಮೃತಪಟ್ಟವರು.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಎಂದು ಶಂಕಿಸಲಾಗಿತ್ತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top