ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್‍‍ ರೈ ಕೇರಿ, ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ನೇಮಕ

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲಕ್ಕೆ ಮಾಧ್ಯಮ ಪ್ರಕೋಷ್ಟದ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ.

ಸಂಚಾಲಕರಾಗಿ ಮಹೇಶ್‍ ರೈ ಕೇರಿ ಹಾಗೂ ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ಅವರನ್ನು ನೇಮಕ ಮಾಡಲಾಗಿದೆ.

ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಈ ನೇಮಕವನ್ನು ಘೋಷಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top