ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದಕ ವಸಂತ ನಾಡಿಗೇರ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದಕ ವಸಂತ ನಾಡಿಗೇರ ಸೋಮವಾರ ಮುಂಜಾನೆ ನಿದನರಾದರು.

ಬೆಳಗಿನ ಜಾವ 3.13ಕ್ಕೇ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top