ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ನ್ಯೂಸ್ ಪುತ್ತೂರಿನ “ಶಿವಾಮೃತ’ ಸಂಚಿಕೆ ಹಸ್ತಾಂತರ

ನ್ಯೂಸ್ ಪುತ್ತೂರು ಹೊರತಂದ ‘ಶಿವಾಮೃತ’ ಸಂಚಿಕೆಯನ್ನು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಅವರಿಗೆ ನೀಡಲಾಯಿತು.

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಸಂಚಿಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಪ್ರಸಾದ್ ಕೆ.ಎನ್‍. ಕಡಬ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top