ಪುತ್ತೂರು: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು.

ಬಿಜೆಪಿ ಮುಖಂಡರು ಸಹಿತ ಕಾರ್ಯಕರ್ತರು ಶ್ರೀ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗಣ್ಯರು ಉಪಸ್ಥಿತರಿದ್ದರು.