ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಭವ್ಯಭಾರತದ ಪ್ರಧಾನಿ ನರೇಂದ್ರ ಮೋದಿಜೀ ಯವರ 74ನೇ ಜನುಮದಿನದ ಪ್ರಯುಕ್ತ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಮುಖಂಡರು ಪಾಲ್ಗೊಂಡಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top