ಬಿಜೆಪಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಆಯ್ಕೆ

ಪುತ್ತೂರು: ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಅಯ್ಕೆಯಾಗಿದ್ದಾರೆ

ಬಿಜೆಪಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ

ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳತ್ತಡ್ಡ ತನ್ನ ಕಿರಿಯ ವಯಸ್ಸಿನಲ್ಲಿ ಭಾಜಪ, ಹಿಂದು ಸಂಘಟನೆಯಲ್ಲಿ ಸಕ್ರೀಯರಾಗಿದ್ದರು. ಇದೀಗ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಯುವಮೋರ್ಚಾ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top