ಮಂಗಳೂರು: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವವನ್ನು ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಸಾನ್ನಿಧ್ಯವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು.

ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ , ಪಿ. ಎಸ್ . ಪ್ರಕಾಶ್ , ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು . ಮತ್ತು ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.