ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರ ಮನ್‍ ಕಿ ಬಾತ್ ವೀಕ್ಷಣೆ ಪ್ರಮುಖ್ ಆಗಿ ಧನಂಜಯ ಗೌಡ ಪಟ್ಟೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರ ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಧನಂಜಯ ಗೌಡ ಪಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ನರೇಂದ್ರ ಮೋದಿಯವರ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ.

ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಂಚಿಕ್ಕೊಳ್ಳುತ್ತಾರೆ  ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಯಾವ ವಿಚಾರದ ಬಗ್ಗೆ ಮಾತನಾಡಬೇಕು ಎಂಬ ಅಭಿಪ್ರಾಯವನ್ನು ತಿಳಿಸಲು ನಮೋ ಆಪ್ ಮೂಲಕ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ ಈ ಕಾರ್ಯಕ್ರಮವನ್ನು ಪ್ರತೀ ಮನೆಯಲ್ಲೂ ವೀಕ್ಷಿಸಬೇಕೆನ್ನುವ ದೃಷ್ಟಿಯಿಂದ ಮತ್ತು ಇದರ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸುವ ದೃಷ್ಟಿಯಿಂದ ಪ್ರತಿ ಬಿಜೆಪಿ ಶಕ್ತಿಕೇಂದ್ರಕ್ಕೆ ವೀಕ್ಷಣೆ ಪ್ರಮುಖರನ್ನು ಆಯ್ಕೆಮಾಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top