ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆ

ಪುತ್ತೂರು: ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆಯಾಗಿದ್ದಾರೆ.

ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ.

ಪ್ರಜ್ವಲ್ ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top