ಪುತ್ತೂರು: ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ ಪ್ರಭಾರಿ ಸಂತೋಷ್ ರೈ ಕೈಕಾರ, ನಗರಮಂಡಲ ಉಪಾಧ್ಯಕ್ಷ ಯುವರಾಜ್ ಕೆ. ಪೆರಿಯತ್ತೋಡಿ, ಬಿಜೆಪಿ ನಗರ ಮಂಡಲ ಕಾರ್ಯದರ್ಶಿ ಶಶಿಧರ್ ನಾಯಕ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಅಳ್ವ ಸಾಂತ್ಯ, ಮಧು ನರಿಯೂರು, ರವಿರಾಜ್, ಕಾರ್ಯಕರ್ತರು ಉಪಸ್ಥಿತರಿದ್ದರು