ಪ್ರಾಧ್ಯಾಪಕ ಕೌಶಿಕ್ ಚಿದ್ಗಲ್ ರಿಗೆ ರಾಜಸ್ಥಾನ್ ಸನ್‍ ರೈಸ್ ವಿವಿಯಿಂದ ಡಾಕ್ಟರೇಟ್ ಪದವಿ

ಸುಳ್ಯ: ಪ್ರಾಧ್ಯಾಪಕ ಕೌಶಿಕ್ ಚಿದ್ಗಲ್ ಅವರಿಗೆ ರಾಜಸ್ಥಾನ್ ಸನ್ ರೈಸ್ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಕೌಶಿಕ್ ಅವರು ಡಾ. ಪವನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Modern Judicial Trend for Implementation of Human rights” ಈ ವಿಷಯದ ಮೇಲೆ ಡಾಕ್ಟರೇಟ್ ಪದವಿ ಲಭಿಸಿದೆ.

ಕೌಶಿಕ್ ರವರು ಪ್ರಸ್ತುತ ಭುವನ ಜ್ಯೋತಿ ಇನ್ಸಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಮೂಡಬಿದಿರೆ ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಾಗೂ ಸ್ಕೂಡೆಂಟ್ ವೆಲ್ ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಸುಳ್ಯ ಕೆವಿಜಿ ಕಾನೂನು ಮಹಾವಿದ್ಯಾಲಯ, ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯ, ಬೆಂಗಳೂರು ಪಟೇಲ್ ಗ್ರೂಪ್ ಆಫ್ ಇನ್ಸಿಟ್ಯೂಟ್ ಶಾರದ, ಮೈಸೂರು ವಿಲಾಸ್ ಕಾನೂನು ಮಹಾವಿದ್ಯಾಲಯ, ಬೆಂಗಳೂರು ಸಿಎಂಆರ್ ಯುನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top