‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಪುತ್ತೂರಿನಲ್ಲಿ ಭವ್ಯ ಸ್ವಾಗತ

ಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿರಥಯಾತ್ರೆ’ ಪುತ್ತೂರಿಗೆ ಮಂಗಳವಾರ ಆಗಮಿಸಿತು.

ಪುತ್ತೂರಿನ ಆಡಳಿತ ಸೌಧದ ಬಳಿ ರಥವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚಣೆ ಮಾಡುವ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್‍ ನಾಯಕ್, ಪರಿಷತ್‍ ನ ಬಿ.ಐತ್ತಪ್ಪ ನಾಯ್ಕ್‍ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top