ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ, ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top