ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ ಶನಿವಾರ ಬೆಳಿಗ್ಗೆ ನಡೆಯಿತು.

ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ಸ್ಥಳೀಯ ಹಲವಾರು ಭಕ್ತಾದಿಗಳು ತಮ್ಮ ವಾಹನಗಳನ್ನು ಸಿಂಗರಿಸಿ ಪೂಜೆ ಮಾಡಿಸಿದರು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top