ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ವತಿಯಿಂದ ಮಂಗಳೂರು ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ ನಲ್ಲಿ ನಡೆದ ಮಧ್ಯ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ  ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ವಿದ್ಯಾರ್ಥಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದಾರೆ.

ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top