ನನ್ನ ಜತೆ ಸಹಕರಿದಿದ್ದರೆ 24 ತುಂಡು | ವಾಟ್ಸಪ್ ಸಂದೇಶ ರವಾನಿಸಿದ ಅನ್ಯಕೋಮಿನ ಯುವಕ

ಸುರತ್ಕಲ್ : ನನ್ನ ಜೊತೆ ಸಹಕರಿಸದಿದ್ದರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾ ನಿವಾಸಿಯೋರ್ವ ವಾಟ್ಸಪ್ ಮೂಲಕ ಸಂದೇಶ ರವಾನಿಸಿದ್ದು, ಯುವತಿಯ ಕುಟುಂಬ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ಮನೆ ಸಮೀಪ ವಾಸಿಸುವ ಯುವತಿ ಸಹೋದರನ  ವಾಟ್ಸಪ್ ಮೆಸೇಜ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್ ನೂರ್ಜಹಾನ್ ಮೆಸೇಜ್ ಮಾಡಿದಾತ ಎಂದು ತಿಳಿದು ಬಂದಿದೆ.

ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top