ಪುತ್ತೂರು: ಪುತ್ತೂರಿನ ಲಹರಿ ಕೆ. ಎಂ. ಅವರು ಎಂ.ಬಿ.ಎ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರಿನ ದಯಾನಂದ ಸಾಗರ್ ಸಂಸ್ಥೆಗಳು ಏರ್ಪಡಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಸ್ವೀಕರಿಸಿದರು.
ಅವರು ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಅಂಡ್ ಕಾಮರ್ಸ್ ನ ವಿದ್ಯಾರ್ಥಿನಿಯಾಗಿದ್ದಾರೆ.
ಲಹರಿ ಕೆ.ಎಂ. ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಮನೋಹರ್ ಕೆ ವಿ ಮತ್ತು ಮಮತಾ ಕೆ. ಎ. ದಂಪತಿ ಪುತ್ರಿ,