ಸವಣೂರು: ಶಕ್ತಿ ಕೇಂದ್ರ ಬೂತ್ 65 ರಲ್ಲಿ ಭಾನುವಾರ ನರೇಂದ್ರ ಮೋದಿ ಯವರ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಮಾಡಲಾಯಿತು.
ಉಮೇಶ್ ಆಚಾರ್ಯ ಅಟ್ಟೊಳೆ ಅವರ ಮನೆಯಲ್ಲಿ ಮನ್ ಕೀ ಬಾತ್ ವೀಕ್ಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕೋಡಿ ಬೈಲು, ಬೂತ್ ಸಂಖ್ಯೆ 65 ರ ಅಧ್ಯಕ್ಷ ತೀರ್ಥರಾಮ ಕೆಡಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಪಂಚಾಯತ್ ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ಕೀರ್ತನ್ ಕೋಡಿಬೈಲು, ಸಚಿನ್ ಸವಣೂರು, ವಿಹಾನ್ ಕೆಡೆಂಜಿ, ಶಶಿಕಲಾ ಉಮೇಶ್ ಆಚಾರ್ಯ. ಲಕ್ಷ್ಮಿ ಜಯದೀಶ್ ಆಚಾರ್ಯ ಹಾಗೂ ಬೂತ್ 65ರ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು.
























