ನಾಳೆ (ಅ.28) : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ

ಪುತ್ತೂರು: 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ ಅ.28 ರಂದು ಸಾಂದೀಪನಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಇದಾಗಿದೆ.

ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top