ಪುತ್ತೂರು: ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ನಡೆದಿದೆ.
ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ಮತ್ತು ಕೇವುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ.
ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರ ಹಾಗು ಬೈಕ್ ಸವಾರನಿಗೆ ಗಾಯವಾಗಿದೆ.